Close Menu
    What's Hot

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 2025

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025

    ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಭೂಕಂಪ: 60 ಸಾವು

    October 15, 2025
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home»ಅಂತಾರಾಷ್ಟ್ರೀಯ»ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್
    ಅಂತಾರಾಷ್ಟ್ರೀಯ

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 20251 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ವಾಷಿಂಗ್ಟನ್, ಜ.21: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಜೆ.ಡಿ.ವ್ಯಾನ್ಸ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಡೊನಾಲ್ಡ್ ಟ್ರಂಪ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಜಾನ್ ರಾಬರ್ಟ್ಸ್ ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತೀಯ ಕಾಲಮಾನ ರಾತ್ರಿ 10:30ಕ್ಕೆ ಸರಿಯಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷ ಪದವಿಗೆ ಏರಿದರು.1985ರ ಬಳಿಕ ಇದೇ ಮೊದಲ ಬಾರಿಗೆ ಕ್ಯಾಪಿಟಲ್ ಭವನದ ಒಳಾಂಗಣದಲ್ಲಿ ಕಾರ್ಯಕ್ರಮ ನಡೆದಿದೆ.

    ಸಮಾರಂಭದಲ್ಲಿ ಪ್ರಧಾನಿ ಮೋದಿ ಪರವಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್,, ಉದ್ಯಮಿಗಳಾದ ಮುಕೇಶ್ ಅಂಬಾನಿ ದಂಪತಿ ಹಾಗೂ ಎಲಾನ್ ಮಸ್ಕ್ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Email WhatsApp
    Previous Articleಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಭೂಕಂಪ: 60 ಸಾವು
    Next Article ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    Related Posts

    ಅಂತಾರಾಷ್ಟ್ರೀಯ

    ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಭೂಕಂಪ: 60 ಸಾವು

    October 15, 2025
    ಅಂತಾರಾಷ್ಟ್ರೀಯ

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    October 15, 2025
    ಅಂತಾರಾಷ್ಟ್ರೀಯ

    ಫಿಲಿಪಿನ್ಸ್‌ನಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ -ಕನಿಷ್ಠ 31 ಮಂದಿ ಮೃತ್ಯು

    October 15, 2025
    Add A Comment
    Leave A Reply Cancel Reply

    Top Posts

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    October 15, 2025
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    October 15, 2025
    Our Picks

    ಶಾಸಕರ ವೇತನವನ್ನು ಶೇ 50 ರಷ್ಟು ಹೆಚ್ಚಿಸಲು ನಿರ್ಧಾರ

    October 15, 2025

    ಮಂಗಳೂರು ದಸರಾ : ಶಾರದೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

    October 15, 2025

    ಉಳ್ಳಾಲ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

    October 15, 2025
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.