Close Menu
    What's Hot

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 2025

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025

    ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಭೂಕಂಪ: 60 ಸಾವು

    October 15, 2025
    Facebook X (Twitter) Instagram
    SK Media NewsSK Media News
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    SK Media NewsSK Media News
    Home»ಅಂತಾರಾಷ್ಟ್ರೀಯ»ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಭೂಕಂಪ: 60 ಸಾವು
    ಅಂತಾರಾಷ್ಟ್ರೀಯ

    ಮ್ಯಾನ್ಮಾರ್ನಲ್ಲಿ 7.7 ತೀವ್ರತೆಯ ಭೂಕಂಪ: 60 ಸಾವು

    October 15, 20251 Min Read
    Share Facebook Twitter Pinterest LinkedIn Email WhatsApp
    Share
    Facebook Twitter LinkedIn Pinterest Email WhatsApp

    ನೇಪಿಟಾವ್, ಮಾ.28 : ಮ್ಯಾನ್ಮಾರ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ 60 ಮಂದಿ ಮೃತಪಟ್ಟಿದ್ದು, 250 ಮಂದಿ ಗಾಯಗೊಂಡಿದ್ದಾರೆ.ಮ್ಯಾನ್ಮಾರ್ನಲ್ಲಿ ಸತತ ಎರಡು ಭೂಕಂಪಗಳು ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7 ಮತ್ತು 6.4 ತೀವ್ರತೆ ದಾಖಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

    ಮ್ಯಾನ್ಮಾರ್ನ ಮಂಡಲೇಯಲ್ಲಿರುವ ಐಕಾನಿಕ್ ಅವಾ ಸೇತುವೆ ಭೂಕಂಪದಲ್ಲಿ ಕುಸಿದು ಬಿದ್ದಿದೆ.ಹಲವಾರು ಕಟ್ಟಡಗಳು ಕುಸಿದು ರಸ್ತೆಗಳು ಬಿರುಕು ಬಿಟ್ಟಿದೆ.ಮ್ಯಾನ್ಮಾರ್ ಜುಂಟಾ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್ ‘ತುರ್ತುಸ್ಥಿತಿ’ ಘೋಷಿಸಿದ್ದಾರೆ ಮತ್ತು ಅಂತರರಾಷ್ಟ್ರೀಯ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

    Share. Facebook Twitter Pinterest LinkedIn Email WhatsApp
    Previous Articleಸ್ಕೂಟಿ ಸ್ಟಾರ್ಟ್ ಮಾಡುತ್ತಲೇ ಕುಸಿದು ಬಿದ್ದು ವ್ಯಕ್ತಿ ಮೃತ್ಯು
    Next Article ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    Related Posts

    ಅಂತಾರಾಷ್ಟ್ರೀಯ

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025
    ಅಂತಾರಾಷ್ಟ್ರೀಯ

    ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 5 ಮಂದಿ ಸಾವು

    October 15, 2025
    ಅಂತಾರಾಷ್ಟ್ರೀಯ

    ಫಿಲಿಪಿನ್ಸ್‌ನಲ್ಲಿ 6.9 ತೀವ್ರತೆಯ ಪ್ರಬಲ ಭೂಕಂಪ -ಕನಿಷ್ಠ 31 ಮಂದಿ ಮೃತ್ಯು

    October 15, 2025
    Add A Comment
    Leave A Reply Cancel Reply

    Top Posts

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    October 15, 2025
    About Us
    About Us

    Lorem Ipsum is simply dummy text of the printing and typesetting industry. Lorem Ipsum has been the industry's standard dummy text ever since the 1500s,

    Email : skmedianews@gmail.com
    Phone : +91 95914 89084

    Most Popular

    ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್

    October 15, 2025

    ರೌಡಿಶೀಟರ್ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ಐಆರ್

    October 15, 2025

    ಕರ್ನಾಟಕದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ

    October 15, 2025
    Our Picks

    ಶಾಸಕರ ವೇತನವನ್ನು ಶೇ 50 ರಷ್ಟು ಹೆಚ್ಚಿಸಲು ನಿರ್ಧಾರ

    October 15, 2025

    ಮಂಗಳೂರು ದಸರಾ : ಶಾರದೆ, ನವದುರ್ಗೆಯರ ಭವ್ಯ ಶೋಭಾಯಾತ್ರೆ

    October 15, 2025

    ಉಳ್ಳಾಲ : ಗುಜರಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

    October 15, 2025
    Facebook X (Twitter) Instagram Pinterest
    • ಮುಖಪುಟ
    • ಕರಾವಳಿ
    • ಕರ್ನಾಟಕ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    © 2026 SK Media News. Designed by Blueline Computers.

    Type above and press Enter to search. Press Esc to cancel.